ಕುಂಬಳೆ: ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 7 ನೇ ವರ್ಷದ ಶ್ರೀ ಮದ್ಭಾಗವತ ಸಪ್ತಾಹ ಯಜ್ಞ ನಡೆಸುವುದರ ಬಗ್ಗೆ ಪೂರ್ವಭಾವಿ ಸಮಾಲೋಚನೆ ಸಭೆ ಜು.20 ರಂದು ಶನಿವಾರ ಅಪರಾಹ್ನ 3 ಗಂಟೆಗೆ ನಡೆಯಲಿದೆ. ಸಭೆಯಲ್ಲಿ ಸಮಸ್ತ ಭಕ್ತ ಮಹಾಜನರು ಭಾಗವಹಿಸುವಂತೆಯೂ, ತಮ್ಮ ಸಲಹೆ ಸೂಚನೆಗಳನ್ನಿತ್ತು ಸಹಕರಿಸುವಂತೆಯೂ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಕಟನೆಯಲ್ಲಿ ವಿನಂತಿಸಿದ್ದಾರೆ.
ಇಂದು ಕಣಿಪುರದಲ್ಲಿ ಪೂರ್ವಭಾವಿ ಸಭೆ
0
ಜುಲೈ 19, 2019