HEALTH TIPS

ವಿಶ್ವ ಬ್ಯಾಂಕ್ ಎಂಡಿ, ಸಿಎಫ್ ಓ ಆಗಿ ಭಾರತದ ಅಂಶುಲಾ ಕಾಂತ್ ನೇಮಕ

         
      ವಾಷಿಂಗ್ಟನ್: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕಿ ಅಂಶುಲಾ ಕಾಂತ್ ಅವರು ವಿಶ್ವ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕಿ(ಎಂಡಿ) ಹಾಗೂ ಮುಖ್ಯ ಹಣಕಾಸು ಅಧಿಕಾರಿ(ಸಿಎಫ್ ಓ)ಯಾಗಿ ನೇಮಕಗೊಂಡಿದ್ದಾರೆ. ಈ ಮೂಲಕ ವಿಶ್ವ ಬ್ಯಾಂಕ್ ನ ಉನ್ನತ ಹುದ್ದೆಗೇರಿದ ಮೊದಲ ಭಾರತೀಯ ಮಹಿಳೆ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.
     ವಿಶ್ವ ಬ್ಯಾಂಕ್ ಗ್ರೂಪ್ ಎಂಡಿ ಹಾಗೂ ಸಿಎಫ್ ಓ ಆಗಿ ಅಂಶುಲಾ ಕಾಂತ್ ಅವರು ನೇಮಕಗೊಂಡಿದ್ದಾರೆ ಎಂದು ವಿಶ್ವ ಬ್ಯಾಂಕ್ ಅಧ್ಯಕ್ಷ ಡೇವಿಡ್ ಮಲ್ಫಾಸ್ ಅವರು ಶುಕ್ರವಾರ ಪ್ರಕಟಿಸಿದ್ದಾರೆ.
     ಅಂಶುಲಾ ಕಾಂತ್ ಅವರನ್ನು ವಿಶ್ವ ಬ್ಯಾಂಕ್ ಗ್ರೂಪ್ ವ್ಯವಸ್ಥಾಪಕ ನಿರ್ದೇಶಕಿ ಹಾಗೂ ಸಿಎಫ್ ಓ  ಆಗಿ ನೇಮಕ ಮಾಡಲು ನನಗೆ ತುಂಬಾ ಸಂತೋಷವಾಗುತ್ತಿದೆ. ಹಣಕಾಸು ಹಾಗೂ ಬ್ಯಾಂಕಿಂಗ್ ವ್ಯವಹಾರದಲ್ಲಿ ಅವರಿಗೆ 35 ವರ್ಷಗಳ ಅನುಭವ ಇದೆ ಎಂದು ಮಲ್ಫಾಸ್ ಅವರು ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries