ಉಪ್ಪಳ: ಪೈವಳಿಕೆನಗರ ಸರ್ಕಾರಿ ಹಯರ್ ಸೆಕೆಂಡರಿ ಶಾಲೆಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಇತ್ತೀಚೆಗೆ ನಡೆಯಿತು. ಮುಖ್ಯ ಶಿಕ್ಷಕ ಇಬ್ರಾಹಿಂ ಬುಡ್ರಿಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಹಿರಿಯ ಶಿಕ್ಷಕ ರವೀಂದ್ರನಾಥ್ ಕೆ.ಆರ್ ಶುಭಾಶಂಸನೆಗೈದರು. ಅಬ್ದುಲ್ ಲತೀಫ್ ಕೊಕ್ಕೆಜಾಲ್, ಅಶ್ರಫ್ ಮತ್ರ್ಯ, ಜಯಲಕ್ಷ್ಮಿ ಉಪಸ್ಥಿತರಿದ್ದರು. ಮಾನವಸಂಪನ್ಮೂಲಗಳ ಸದುಪಯೋಗ ಎಂಬ ವಿಷಯದಲ್ಲಿ ಪ್ರಬಂಧ ಸ್ಪರ್ಧೆ ಜರಗಿತು.
ಪೈವಳಿಕೆನಗರ ಶಾಲೆಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ
0
ಜುಲೈ 15, 2019