ಬದಿಯಡ್ಕ: ಮುಂಡಿತ್ತಡ್ಕದ ವಿಷ್ಣುನಗರ ಶ್ರೀ ಮಹಾವಿಷ್ಣು ಭಜನಾ ಸಂಘದ ವಾರ್ಷಿಕ ಮಹಾಸಭೆ ಜು.7 ರಂದು ಬೆಳಿಗ್ಗೆ 10 ಗಂಟೆಗೆ ಶ್ರೀ ಮಹಾವಿಷ್ಣು ಸಭಾಭವನದಲ್ಲಿ ಜರಗಲಿದೆ. ನೂತನ ಪದಾಧಿಕಾರಿಗಳ ಆಯ್ಕೆ, ವಾರ್ಷಿಕ ಲೆಕ್ಕಪತ್ರ ಮಂಡನೆ ನಡೆಯಲಿದೆ ಎಂದು ಪ್ರಧಾನ ಕಾರ್ಯದರ್ಶಿ ಮೋಕ್ಷಿತ್ ಕುಮಾರ್ ಎಂ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಮುಂಡಿತ್ತಡ್ಕದ ಭಜನಾ ಸಂಘ ಸಭೆ
0
ಜುಲೈ 03, 2019