HEALTH TIPS

ಪಾಕ್‍ಗೆ ನಡುಕ: ಆಂಟಿ-ಟ್ಯಾಂಕ್ ಗೈಡೆಡ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದ ಭಾರತೀಯ ಸೇನೆ

   
      ನವದೆಹಲಿ: ಬಾಲಕೋಟ್ ವಾಯು ದಾಳಿ ಬಳಿಕ ಭಾರತದ ಪ್ರತಿಯೊಂದು ನಡೆಯನ್ನು ಭಯದಿಂದಲೇ ನೋಡುತ್ತಿರುವ ಪಾಕಿಸ್ತಾನಕ್ಕೆ ಪೋಖ್ರಾನ್ ಫೀಲ್ಡ್ ಫೈರಿಂಗ್ ಶ್ರೇಣಿ ಮೂರನೇ ತಲೆಮಾರಿನ ಆಂಟಿ-ಟ್ಯಾಂಕ್ ಗೈಡೆಡ್ ಕ್ಷಿಪಣಿ ಎನ್‍ಎಜಿಯ ಪರೀಕ್ಷೆಯನ್ನು ಭಾರತೀಯ ಸೇನೆಯು ಯಶಸ್ವಿಯಾಗಿ ನಡೆಸಿರುವುದು ನಡುಕ ತರಿಸಿದೆ.
      ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‍ಡಿಒ) ಅಭಿವೃದ್ಧಿಪಡಿಸಿದ ಕ್ಷಿಪಣಿಯ ಪ್ರಯೋಗಗಳನ್ನು ಜುಲೈ 7-18ರ ನಡುವೆ ನಡೆಸಲಾಯಿತು ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.
       ಪ್ರಯೋಗಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಕ್ಕಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪ್ರಯೋಗ ಮೌಲ್ಯಮಾಪನ ತಂಡಗಳನ್ನು ಮತ್ತು ಡಿಆರ್‍ಡಿಒ ಸಂಸ್ಥೆಯನ್ನು ಅಭಿನಂದಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries