ಪೆರ್ಲ:ಎಣ್ಮಕಜೆ ಗ್ರಾ.ಪಂ. ಸಾಯ ಸಮುದಾಯ ಭವನದಲ್ಲಿ ಸೋಮವಾರ ಹಲಸಿನ ಹಬ್ಬ ಆಚರಿಸಲಾಯಿತು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಸ್ಥಾಯೀ ಸಮಿತಿ ಅಧ್ಯಕ್ಷೆ, ವಾರ್ಡ್ ಪ್ರತಿನಿಧಿ ಜಯಶ್ರೀ ಎ. ಕುಲಾಲ್ ಉದ್ಘಾಟಿಸಿದರು.ಕುಟುಂಬಶ್ರೀ ಸಿಡಿಎಸ್ ಅಧ್ಯಕ್ಷೆ ಶಾರದ, ಎಡಿಎಸ್ ಅಧ್ಯಕ್ಷೆ ಸತ್ಯವತಿ, ಕಾರ್ಯದರ್ಶಿ ರಾಜೀವಿ, ಸ್ಥಳೀಯರು ಉಪಸ್ಥಿತರಿದ್ದರು.
ಬಾಯಿಯಲ್ಲಿ ನೀರೂರಿಸುವ ವಿವಿಧ ಬಗೆಯ ಹಲಸಿನ ಹಣ್ಣಿನ ಖಾದ್ಯಗಳ ಪ್ರದರ್ಶನ ನಡೆಯಿತು.


