ಬೆಂಗಳೂರು: ಬಿಜೆಪಿ ಕರ್ನಾಟಕ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ನಿನ್ನೆ ಸಂಜೆ 6.30ಕ್ಕೆ ರಾಜಭವನದ ಗಾಜಿನಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಬಿಎಸ್ ಯಡಿಯೂರಪ್ಪ ಅವರಿಗೆ ಪ್ರತಿ ಜ್ಞಾ ವಿಧಿ ಬೋಧಿಸಿದರು.ಸೋಮವಾರ ಬಹುಮತ ಸಾಬೀತುಪಡಿಸಿದ ಬಳಿಕ ಇತರ ಖಾತೆಗಳ ಹಂಚಿಕೆ, ಮಂತ್ರಿಗಳ ಪ್ರಮಾಣ ವಚನ ಪ್ರಕ್ರಿಯೆಗಳು ನಡೆಯಲಿವೆ ಎಂದು ತಿಳಿದುಬಂದಿದೆ.
ಕರ್ನಾಟಕದ ಮುಖ್ಯಮಂತ್ರಿಯಾಗಿ ಬಿಎಸ್ ಯಡಿಯೂರಪ್ಪ ಪ್ರಮಾಣ ವಚನ
0
ಜುಲೈ 27, 2019