ಮುಳಿಗದ್ದೆಯಲ್ಲಿ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
0samarasasudhiಜುಲೈ 23, 2019
ಸಮರಸ ಚಿತ್ರ ಸುದ್ದಿ: ಉಪ್ಪಳ: ಸಾರ್ವಜನಿಕ ಗಣೇಶೋತ್ಸವ ಸಮಿತಿ ಬಾಯಾರು ಇದರ ವತಿಯಿಂದ ಆಯೋಜಿಸಲಾಗುವ 36 ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಭಾನುವಾರ ಮುಳಿಗದ್ದೆಯಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.