ಮುಳ್ಳೇರಿಯ: ಬೆಳ್ಳೂರು ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಸಿಬ್ಬಂದಿಯಾಗಿ ಸೇವೆ ಸಲ್ಲಿಸಿ ಜಿಲ್ಲಾ ವಿದ್ಯಾಭ್ಯಾಸ ಕಚೇರಿಗೆ ವರ್ಗಾವಣೆಗೊಂಡ ಮನುರಾಜ್ ಕೆ. ಅವರನ್ನು ಶಾಲಾ ವತಿಯಿಂದ ಗೌರವಿಸಿ ಬೀಳ್ಕೊಡಲಾಯಿತು. ಶಾಲಾ ಮುಖ್ಯ ಶಿಕ್ಷಕಿ ವಾರಿಜಾ ನೇರೋಳು ಸ್ಮರಣಿಕೆ ನೀಡಿ ಗೌರವಿಸಿದರು. ಹಿರಿಯ ಶಿಕ್ಷಕ ಕುಂಞÂರಾಮ ಮಣಿಯಾಣಿ, ಶಾಲಾ ನೌಕರ ಸಂಘದ ಕಾರ್ಯದರ್ಶಿ ಮೋಹನನ್ ಶುಭ ಹಾರೈಸಿದರು. ಅಧ್ಯಾಪಕ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಬೆಳ್ಳೂರು ಶಾಲಾ ಸಿಬ್ಬಂದಿಗೆ ಬೀಳ್ಕೊಡುಗೆ
0
ಜುಲೈ 08, 2019