ಸಮರಸ ಚಿತ್ರ ಸುದ್ದಿ: ಬದಿಯಡ್ಕ: ವೈದ್ಯರ ದಿನಾಚರಣೆ ಅಂಗವಾಗಿ ಪೆರಡಾಲ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು ಬದಿಯಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಮೊಹಮ್ಮದ್ ಕುಂಞÂ ಅವರನ್ನು ಭೇಟಿಯಾಗಿ ಶುಭಾಶಯ ಕೋರಿ ವೈದ್ಯರ ಸೇವೆ ಬಗ್ಗೆ ಮಾಹಿತಿ ಪಡೆದುಕೊಂಡರು. ಶಿಕ್ಷಕರಾದ ಲಲಿತಾಂಬಾ, ರಿಶಾದ್ ಪಿ.ಎಂ.ಎ., ಚಂದ್ರಶೇಖರ ಎ.ಎನ್. ನೇತೃತ್ವ ನೀಡಿದರು.