ಬದಿಯಡ್ಕ: ಕಾಸರಗೋಡು ಜಿಲ್ಲಾ ಅಗಸ ಯಾನೆ ಮಡಿವಾಳರ ಸಂಘದಿಂದ ಆಟೆಡೊಂಜಿ ಕೂಟ ಕಾರ್ಯಕ್ರಮ ಆ.11 ರಂದು ನೀರ್ಚಾಲು ಮಹಾಜನ ಸಂಸ್ಕøತ ಕಾಲೇಜಿನಲ್ಲಿ ನಡೆಯಲಿದೆ. ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಅಧ್ಯಕ್ಷ ಸಚ್ಚಿದಾನಂದ ಖಂಡೇರಿ ಉದ್ಘಾಟಿಸುವರು. ಪ್ರಗತಿಪರ ಕೃಷಿಕ ಪೂವಪ್ಪ ಕಣ್ಣೂರು ಮುಖ್ಯ ಅತಿಥಿಯಾಗಿರುವರು. ಮಧ್ಯಾಹ್ನ 12 ರಿಂದ ಸಂಘದ ಸದಸ್ಯರಿಂದ ಯಕ್ಷಗಾನ ಕೂಟ `ದಕ್ಷ ಯಜ್ಞ', ಬಳಿಕ ಅನ್ನಸಂತರ್ಪಣೆ ನಡೆಯಲಿದೆ.
ಆಟಿಡೊಂಜಿ ಕೂಟ
0
ಜುಲೈ 15, 2019