ಸಮರಸ ಚಿತ್ರ ಸುದ್ದಿ: ಬದಿಯಡ್ಕ: ಜೀರ್ಣೋದ್ಧಾರಗೊಂಡ ಪುತ್ರೋಡಿ ಶ್ರೀ ಲಕ್ಷ್ಮೀವೆಂಕಟ್ರಮಣ ಮಠದ ಮುಂದಿನ ಅಭಿವೃದ್ಧಿ ಕಾರ್ಯಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನೀಡಿದ ರೂ. 2 ಲಕ್ಷ ಅನುದಾನವನ್ನು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಸರಗೋಡು ವಲಯ ಯೋಜನಾಧಿಕಾರಿ ಚೇತನಾ ಎಂ. ಅವರು ಸಮಿತಿಯ ಅಧ್ಯಕ್ಷರಿಗೆ ಹಸ್ತಾಂತರಿಸಿದರು.