ಉಪ್ಪಳ: ಬಾಯಾರು ಪ್ರಶಾಂತಿ ವಿದ್ಯಾಕೇಂದ್ರದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಯ ಅಂಗವಾಗಿ ಶುಕ್ರವಾರ ವಿದ್ಯಾರ್ಥಿಗಳ ಶ್ರೀಕೃಷ್ಣವೇಷ ಸ್ಪರ್ಧೆ ಮತ್ತು ಮಡಿಕೆ ಒಡೆಯುವ ಸ್ಪರ್ಧೆಯೊಂದಿಗೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾಕೇಂದ್ರದ ಆಡಳಿತ ಟ್ರಸ್ಟಿ ಹಾಗೂ ಸತ್ಯಸಾಯಿ ಸೇವಾಸಂಸ್ಥೆಗಳು ಕಾಸರಗೋಡು ಇದರ ಅಧ್ಯಕ್ಷರೂ ಆದ ಹಿರಣ್ಯ ಮಹಾಲಿಂಗ ಭಟ್, ಪ್ರಾಂಶುಪಾಲ ಅನೂಪ್.ಕೆ, ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
ಬಾಯಾರು ಪ್ರಶಾಂತಿ ವಿದ್ಯಾಕೇಂದ್ರದಲ್ಲಿ ಜನ್ಮಾಷ್ಟಮಿ ಸ್ಪರ್ಧೆ ಸಂಪನ್ನ
0
ಆಗಸ್ಟ್ 24, 2019