HEALTH TIPS

ಸಂತಡ್ಕ : ಸಾರ್ವಜನಿಕ ಶ್ರೀ ಗಣೇಶೋತ್ಸವ


     ಮಂಜೇಶ್ವರ: ಸಂತಡ್ಕ ಶ್ರೀ ಅರಸು ಸಂಕಲ ದೈವ ಕ್ಷೇತ್ರ ಪರಿಸರದಲ್ಲಿ ಸೆ.2 ರಂದು ವಿವಿಧ ಕಾರ್ಯಕ್ರಮಗಳೊಂದಿಗೆ 15 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಜರಗಲಿದೆ.
    ಬೆಳಿಗ್ಗೆ 8 ಕ್ಕೆ ಗಣಪತಿ ಪ್ರತಿಷ್ಠೆ, 8.30 ಕ್ಕೆ ಭಜನೆ, 9 ಕ್ಕೆ ಗಣಹೋಮ, ತಂಬಿಲ, 11.30 ಕ್ಕೆ ಧಾರ್ಮಿಕ ಸಭೆ ನಡೆಯಲಿದೆ. ಸಭೆಯಲ್ಲಿ ಡಾ.ಶ್ರೀಧರ ಭಟ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಯಾಗಿ ನ್ಯಾಯವಾದಿ ನವೀನ್‍ರಾಜ್ ಕೆ.ಜೆ.ಹೊಸಂಗಡಿ ಭಾಗವಹಿಸಲಿದ್ದಾರೆ.
       ಮಧ್ಯಾಹ್ನ 12.30 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, 1 ರಿಂದ ಅನ್ನಸಂತರ್ಪಣೆ, 2.30 ರಿಂದ ಶ್ರೀ ಗಣೇಶ ವಿಗ್ರಹ ವಿಸರ್ಜನಾ ಮೆರವಣಿಗೆ ನಡೆಯುವುದು. 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries