HEALTH TIPS

ಫಿಟ್ ಇಂಡಿಯಾ: ಕುಗ್ಗಿದ ದೈಹಿಕ ಚಟುವಟಿಕೆ- ಮೋದಿ ವಿಷಾದ, ಸ್ವಾರ್ಥ ಮನೋಭಾವನೆ ಸ್ವಾಸ್ಥ್ಯವಾಗಲು ಕರೆ

     
    ನವದೆಹಲಿ: ಮೊದಲು ಆರೋಗ್ಯದಿಂದ ಎಲ್ಲ ಕೆಲಸಗಳು ಪೂರ್ಣಗೊಳ್ಳುತ್ತಿದ್ದವು, ಈಗ ಸ್ವಾರ್ಥದಿಂದ ಎಲ್ಲ ಕೆಲಸಗಳು ಪೂರ್ಣಗೊಳ್ಳುತ್ತಿವೆ, ಸ್ವಾರ್ಥ ಮನೋಭಾವನೆ ಸ್ವಾಸ್ಥ್ಯ ಮನೋಭಾವನೆಯಾಗಬೇಕೆಂದು ಪ್ರಧಾನಿ ಮೋದಿ ಹೇಳಿದ್ದಾರೆ.
   ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಇಂದು  ನವದೆಹಲಿಯ ಇಂದಿರಾ ಗಾಂಧಿ ಸ್ಟೇಡಿಯಂ ಸಂಕೀರ್ಣದಲ್ಲಿ ಕ್ರೀಡಾ ಸಚಿವಾಲಯ ಆಯೋಜಿಸಿದ್ದ ಫಿಟ್ ಇಂಡಿಯಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ನವಭರತದ ನಾಗರಿಕರು ಸದೃಢರಾಗುವತ್ತ ಗಮನಹರಿಸಬೇಕು, ಸ್ವಾರ್ಥ ಮನೋಭಾವ ಸ್ವಾಸ್ಥ್ಯ ಮನೋಭಾವವಾಗಬೇಕೆಂದು ಕರೆ ನೀಡಿದ್ದಾರೆ.
    "ತಂತ್ರ ಜ್ಞಾ ನ ಬಂದ ನಂತರ ದೈಹಿಕ ಚಟುವಟಿಕೆಗಳು ಕಡಿಮೆಯಾಗಿದೆ ಎಂದು ಪ್ರಧಾನಿ ಮೋದಿ ವಿಷಾದ ವ್ಯಕ್ತಪಡಿಸಿದ್ದಾರೆ. ಕ್ರೀಡೆ ಫಿಟ್ನೆಸ್ ನೊಂದಿಗೆ ನೇರವಾದ ಸಂಬಂಧ ಹೊಂದಿದೆ.  ಕ್ರೀಡಾಪಟುಗಳು ಪಡೆಯುವ ಮೆಡಲ್ ಭಾರತಕ್ಕೆ ಹೆಮ್ಮೆಯ ಸಂಗತಿ, ನವಭರತದ ನಾಗರಿಕರು ಸದೃಢರಾಗುವತ್ತ ಗಮನಹರಿಸಲಿ ಎಂದು ಮೋದಿ ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries