ಮುಖಪುಟದೇಶ ಭಕ್ತಿಗೀತೆ ಸ್ಪರ್ಧೆಯಲ್ಲಿ ದ್ವಿತೀಯ ದೇಶ ಭಕ್ತಿಗೀತೆ ಸ್ಪರ್ಧೆಯಲ್ಲಿ ದ್ವಿತೀಯ 0 samarasasudhi ಆಗಸ್ಟ್ 28, 2019 ಸಮರಸ ಚಿತ್ರ ಸುದ್ದಿ: ಮಂಜೇಶ್ವರ: ರಿದಂ ಕಲ್ಚರಲ್ ವಿಂಗ್ಸ್ ಮಂಜೇಶ್ವರ ಇವರು ಗೇಟ್‍ವೇ ಆಡಿಟೋರಿಯಂನಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ನಡೆಸಿದ ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ಶ್ರೀ ವಿದ್ಯಾವರ್ಧಕ ಹೈಸ್ಕೂಲ್ ಶಾಲೆಯ ಮೀಯಪದವಿನ ವಿದ್ಯಾರ್ಥಿನಿ ಅನುಜ್ಞಾಲಕ್ಷ್ಮೀ.ಪಿ ನವೀನ ಹಳೆಯದು