ಕುಂಬಳೆ: ಪೆರ್ಮುದೆ ಲಾರೆನ್ಸ್ ನಗರದ ಸೈಂಟ್ ಲಾರೆನ್ಸ್ ದಿ ಮಾರ್ಟಿರ್ ಇಗರ್ಜಿಯಲ್ಲಿ ನಾಳೆ(ಆ. 11) ಸಂತ ಲಾರೆನ್ಸರ ವಾರ್ಷಿಕ ಮಹೋತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ವಾರ್ಷಿಕ ಮಹೋತ್ಸವದ ಅಂಗವಾಗಿ ಒಂಬತ್ತು ದಿನಗಳ ಸಂತ ಲಾರೆನ್ಸರ ನೊವೆನಾ ಹಾಗೂ ದಿವ್ಯಬಲಿಪೂಜೆ ನಡೆಯುತ್ತಿದೆ. ಧರ್ಮಗುರು ಫಾ. ಮೆಲ್ವಿನ್ ಫೆರ್ನಾಂಡಿಸ್ ನೇತೃತ್ವ ನೀಡುತ್ತಿದ್ದಾರೆ. ವಾರ್ಷಿಕ ಮಹೋತ್ಸವದಂದು ಬೆಳಿಗ್ಗೆ 10.30ಕ್ಕೆ ಸಂಭ್ರಮಿಕ ದಿವ್ಯಬಲಿಪೂಜೆ ನಡೆಯಲಿದೆ. ಕಾಸರಗೋಡು ಧರ್ಮವಲಯದ ಪ್ರಧಾನ ಧರ್ಮಗುರು ಫಾ. ಜೋನ್ ವಾಸ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಪೆರ್ಮುದೆ ಇಗರ್ಜಿಯ ಧರ್ಮಗುರು ಫಾ. ಮೆಲ್ವಿನ್ ಫೆರ್ನಾಂಡಿಸ್ ಮತ್ತಿತರರು ಉಪಸ್ಥಿತರಿರುವರು.
ನಾಳೆ ವಾರ್ಷಿಕ ಮಹೋತ್ಸವ
0
ಆಗಸ್ಟ್ 10, 2019