ಮಂಜೇಶ್ವರ: ಮಂಗಲ್ಪಾಡಿಯಲ್ಲಿ ನಡೆದ ಮಂಜೇಶ್ವರ ಉಪಜಿಲ್ಲಾ ಮಟ್ಟದ ಕನ್ನಡ ವಾಚನ ಸ್ಪರ್ಧೆಯಲ್ಲಿ ಕೊಡ್ಲಮೊಗರು ವಾಣೀವಿಜಯ ಹೈಸ್ಕೂಲಿನ ವಿದ್ಯಾರ್ಥಿನಿಯರಾದ ಶ್ರಾವಣಿ, ವರ್ಷ ಎಂ.ಆರ್. ಹಾಗು ದೀಕ್ಷಿತಾ ಅವರು ಅನುಕ್ರಮವಾಗಿ ಪ್ರಥಮ, ದ್ವಿತೀಯ ಹಾಗು ತೃತೀಯ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇದರಲ್ಲಿ ಭಾಗವಹಿಸಿದ ಇದೇ ಶಾಲೆಯ ಶರಧಿ ರೈ ಕೂಡ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಾಚನ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
0
ಆಗಸ್ಟ್ 15, 2019