ನಾಲಂದಾ ಕಾಲೇಜು ಎನ್ನೆಸ್ಸೆಸ್ ಘಟಕದ ನೆರೆ ಸಂತ್ರಸ್ಥರಿಗೆ ನೆರವು ಹಸ್ತಾಂತರ
0samarasasudhiಆಗಸ್ಟ್ 27, 2019
ಸಮರಸ ಚಿತ್ರ ಸುದ್ದಿ: ಪೆರ್ಲ: ಕೇರಳದ ನೆರೆ ಸಂತ್ರಸ್ತರಿಗೆ ನೆರವಾಗುವ ನಿಟ್ಟಿನಲ್ಲಿ ಪೆರ್ಲದ ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕದ ನೇತೃತ್ವದಲ್ಲಿ ಸಂಗ್ರಹಿಸಿದ ನಿತ್ಯೋಪಯೋಗಿ ವಸ್ತುಗಳನ್ನು ಕಾಸರಗೋಡು ಜಿಲ್ಲಾಧಿಕಾರಿ ಸಜಿತ್ ಬಾಬು ಅವರಿಗೆ ಹಸ್ತಾಂತರಿಸಲಾಯಿತು.