ಬದಿಯಡ್ಕ: ಸ್ವಾತಂತ್ರಯ ದಿನಾಚರಣೆಯ ಅಂಗವಾಗಿ ಅನುದಾನಿತ ಕಿರಿಯ ಪ್ರಾಥಮಿಕ ಶಾಲೆ ಕಿಳಿಂಗಾರಿನಲ್ಲಿ ಶಾಲಾ ವ್ಯವಸ್ಥಾಪಕರೂ, ಬದಿಯಡ್ಕ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಕೆ.ಎನ್ ಕೃಷ್ಣ ಭಟ್ ಧ್ವಜಾರೋಹಣಗೈದರು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪ್ರಶಾಂತ್ ಕುಮಾರ್ ಶೆಟ್ಟಿ ಬೇಳ, ನಿವೃತ್ತ ಮುಖ್ಯೋಪಾಧ್ಯಾಯ ಸುಬ್ರಾಯ ಭಟ್, ಪ್ರಭಾರ ಮುಖ್ಯೋಪಾಧ್ಯಾಯಿನಿ ಮಧುಮತಿ ಮತ್ತು ಶಾಲಾ ಅಧ್ಯಾಪಕ ಅಧ್ಯಾಪಿಕೆಯರು ಉಪಸ್ಥಿತರಿದ್ದರು.ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಭಾರತಮಾತೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ವೇಶಧರಿಸಿನವಿದ್ಯಾರ್ಥಿಗಳು ಗಮನ ಸೆಳೆದರು.
ಕಿಳಿಂಗಾರು ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ
0
ಆಗಸ್ಟ್ 16, 2019