ಉಪ್ಪಳ: ಪೈವಳಿಕೆನಗರ ಸರ್ಕಾರಿ ಹಯರ್ ಸೆಕೆಂಡರಿ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಶಾಲಾ ಮುಖ್ಯೋಪಾಧ್ಯಾಯ ಇಬ್ರಾಹಿಂ ಬುಡ್ರಿಯ ಅವರು ರಾಷ್ಟ್ರ ಧ್ವಜಾರೋಹಣಗೈದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಇಬ್ರಾಹಿಂ ಪಾವಲುಕೋಡಿ, ಉಪಾಧ್ಯಕ್ಷ ರಮೇಶ್ ಪೈವಳಿಕೆ, ಆಚರಣಾ ಸಮಿತಿ ಸಂಚಾಲಕ ಕೃಷ್ಣಮೂರ್ತಿ ಎಂ ಎಸ್, ಹಿರಿಯ ಶಿಕ್ಷಕ ರವೀಂದ್ರನಾಥ್ ಕೆ ಆರ್, ಶಶಿಕಲ ಕೆ, ದೈಹಿಕ ಶಿಕ್ಷಕ ಕೆ ಎಂ ಬಲ್ಲಾಳ್ ಮಾತನಾಡಿದರು ಮಾತನಾಡಿದರು. ಮಕ್ಕಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗÀಳು ಜರಗಿದವು.
ಪೈವಳಿಕೆನಗರ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ ದಿನಾಚರಣೆ
0
ಆಗಸ್ಟ್ 16, 2019