ಮುಳ್ಳೇರಿಯ:ಬೆಳ್ಳೂರು ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಸಮಾಜ ವಿಜ್ಞಾನ ಸಂಘದ ನೇತೃತ್ವದಲ್ಲಿ ಇತ್ತೀಚೆಗೆ ಹಿರೋಶಿಮಾ ದಿನವನ್ನು ಆಚರಿಸಲಾಯಿತು.
ಶಾಲಾ ಅಸೆಂಬ್ಲಿಯಲ್ಲಿ ವಿದ್ಯಾರ್ಥಿಗಳಿಗೆ ಯುದ್ಧ ವಿರೋಧಿ ಪ್ರತಿಜ್ಞೆ ಬೋಧಿಸಲಾಯಿತು.ಯುದ್ಧ ವಿರೋಧಿ ಸಂದೇಶ ಸಾರುವ ಪೋಸ್ಟರ್ ಗಳೊಂದಿಗೆ ಮೆರವಣಿಗೆ ನಡೆಯಿತು. ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಕೊಲೇಜ್ ನಿರ್ಮಾಣ ಸ್ಪರ್ಧೆ ನಡೆಯಿತು.


