ಮುಖಪುಟಗುರು ರಾಘವೇಂದ್ರ ಸ್ವಾಮಿ ಆರಾಧನಾ ಮಹೋತ್ಸವ ಆರಂಭ ಗುರು ರಾಘವೇಂದ್ರ ಸ್ವಾಮಿ ಆರಾಧನಾ ಮಹೋತ್ಸವ ಆರಂಭ 0 samarasasudhi ಆಗಸ್ಟ್ 17, 2019 ಕಾಸರಗೋಡು: ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿರುವ ಶ್ರೀ ಗುರುರಾಘವೇಂದ್ರ ಸ್ವಾಮಿ ಬೃಂದಾವನದಲ್ಲಿ ಗುರುಗಳ 348 ನೇ ಆರಾಧನಾ ಮಹೋತ್ಸವ ಆರಂಭಗೊಂಡಿತು. ಇದರಂಗವಾಗಿ ದೇವಸ್ಥಾನದ ತಂತ್ರಿವರ್ಯರಾದ ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಆಸ್ರ ಅವರ ಕಾರ್ಮಿಕತ್ವದಲ್ಲಿ ಗಣಹೋಮ, ಪಂಚಾಮೃತ ಅಭಿಷೇಕಗಳು ಜರಗಿತು. ನವೀನ ಹಳೆಯದು