ಮಹಾತ್ಮಾ ಗಾಂಧಿಯವರ 150ನೇ ಜಯಂತಿ ಪ್ರಯುಕ್ತ ವಿದ್ಯಾರ್ಥಿಗಳಿಂದ ನೃತ್ಯ
0samarasasudhiಸೆಪ್ಟೆಂಬರ್ 27, 2019
ಸಮರಸ ಚಿತ್ರ ಸುದ್ದಿ: ಪೆರ್ಲ:ಮಹಾತ್ಮಾಗಾಂಧೀಜಿಯವರ 150ನೇ ಜಯಂತಿ ಪ್ರಯುಕ್ತ ಒಂದು ವಾರಗಳ ಕಾಲ ನಡೆಯುವ ಕಾರ್ಯಕ್ರಮಗಳ ಅಂಗವಾಗಿ ಪೆರ್ಲ ಶ್ರೀ ಸತ್ಯನಾರಾಯಣ ಪ್ರೌಢ ಶಾಲೆ ವಿದ್ಯಾರ್ಥಿಗಳಿಂದ ಮಂಗಳವಾರ ನೃತ್ಯ ಕಾರ್ಯಕ್ರಮ ನಡೆಯಿತು.