HEALTH TIPS

ಸೆ.17 : ಶ್ರೀ ವಿಶ್ವಕರ್ಮ ಪೂಜೆ

   ಉಪ್ಪಳ: ಪ್ರತಾಪನಗನ ಶ್ರೀ ಗಾಯತ್ರಿ ವಿಶ್ವಕರ್ಮ ಮಂದಿರದಲ್ಲಿ 41 ನೇ ವರ್ಷದ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವ, ಮಹಿಳಾ ಭಜನಾ ಸಂಘದ ವಾರ್ಷಿಕೋತ್ಸವ, ಗುರುವಂದನೆ ಕಾರ್ಯಕ್ರಮ ಸೆ.17 ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಲಿದೆ.
    ಬೆಳಿಗ್ಗೆ 9 ಕ್ಕೆ ಗಣಪತಿ ಹೋಮ, 10.30 ಕ್ಕೆ ವಿಶ್ವಕರ್ಮ ಹೋಮ, ಮಧ್ಯಾಹ್ನ ಮಹಾಪೂಜೆ, ಪೂರ್ಣಾಹುತಿ, ಅನ್ನಸಂತರ್ಪಣೆ ನಡೆಯಲಿದೆ.
ಅಪರಾಹ್ನ 3 ರಿಂದ ಗಾಯತ್ರಿ ವಿಶ್ವಕರ್ಮ ಮಹಿಳಾ ಭಜನಾ ಸಂಘದ ವಾರ್ಷಿಕೋತ್ಸವ, ಗುರುವಂದನೆ ನಡೆಯಲಿದೆ. ಸೂರ್ಯಸ್ತಮಾನದಿಂದ ಮರುದಿನ ಸೂರ್ಯೋದಯದ ವರೆಗೆ ವಿವಿಧ ತಂಡಗಳಿಂದ ಭಜನೆ ನಡೆಯಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries