HEALTH TIPS

ಪಾಕ್ ಆಕ್ರಮಿತ ಕಾಶ್ಮೀರದ ಮಿರ್‍ಪುರದಲ್ಲಿ ಭೂಕಂಪ: 19 ಸಾವು, 300ಕ್ಕೂ ಹೆಚ್ಚು ಮಂದಿ ಗಾಯ

       
      ಇಸ್ಲಾಮಾಬಾದ್: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ(ಪಿಒಕೆ) ಮತ್ತು ಭಾರತದ ಕೆಲವು ಭಾಗಗಳಲ್ಲಿ ಮಂಗಳವಾರ ಸಂಜೆ ರಿಕ್ಟರ್ ಮಾಪಕದಲ್ಲಿ 5.8ರಷ್ಟಿರುವ ಭೂಕಂಪನವಾಗಿದ್ದು, 19 ಜನ ಸಾವನ್ನಪ್ಪಿದ್ದಾರೆ.
   ಅಮೆರಿಕದ ಭೂವೈ ಜ್ಞಾ ನಿಕ ಸಮೀಕ್ಷೆ (ಯುಎಸ್ಜಿಎಸ್) ಪ್ರಕಾರ, 5.8-ತೀವ್ರತೆಯ ಕಂಪನವು 10 ಕಿ.ಮೀ ಆಳದಲ್ಲಿ ಅಪ್ಪಳಿಸಿದ್ದು, ಇದರ ಕೇಂದ್ರಬಿಂದುವು ಪಿಒಕೆಯ ಮಿರ್‍ಪುರದ ಆಗ್ನೇಯಕ್ಕೆ ಒಂದು ಕಿ.ಮೀ ದೂರದಲ್ಲಿದೆ. ಇನ್ನು ಭೂಕಂಪನದಲ್ಲಿ 300ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries