HEALTH TIPS

ವಿಕ್ರಮ್ ಜೊತೆ ಸಂಪರ್ಕ ಸಾಧ್ಯವಾಗಿಲ್ಲ, ಗಗನ್ ಯಾನ್ ಮುಂದಿನ ಆದ್ಯತೆ,2020ಕ್ಕೆ ಮತ್ತೊಂದು ಚಂದ್ರಯಾನ!

         
        ಬೆಂಗಳೂರು: ಭಾರತೀಯಬಾಹ್ಯಾಕಾಶ ಸಂಸ್ಥೆಯ ಮಹತ್ವಾಕಾಂಕ್ಷಿ ಚಂದ್ರಯಾನ-2 ಯೋಜನೆಯ ವಿಕ್ರಮ್ ಲ್ಯಾಂಡರ್ ಸಂಪರ್ಕಕ್ಕೆ ಇದ್ದ ಕೊನೆಯ ಅವಕಾಶವೂ ಕೈತಪ್ಪಿದ್ದು, ಸಂಪರ್ಕ ವಿಫಲವಾಗಿದೆ.
     ಇಸ್ರೋ ಅಧ್ಯಕ್ಷ ಕೆ.ಶಿವನ್ ಈ ವಿಷಯವನ್ನು ಸ್ಪಷ್ಟಪಡಿಸಿದ್ದು, ಗಗನ್ ಯಾನ್ ಇಸ್ರೋ ಮುಂದಿನ ಆದ್ಯತೆಯಾಗಿದ್ದು, 2020ರ ವೇಳೆಗೆ ಮತ್ತೊಂದು ಚಂದ್ರಯಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
    ಆರ್ಬಿಟರ್ ನಲ್ಲಿ 8 ಉಪಕರಗಳಿವೆ, ಪ್ರತಿಯೊಂದೂ ಉಪಕರಣಗಳು ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸುತ್ತಿವೆ. ಲ್ಯಾಂಡರ್ ಜೊತೆ ಸಂಪರ್ಕ ಸಾಧ್ಯವಾಗಿಲ್ಲ, ನಮ್ಮ ಮುಂದಿನ ಗುರಿ ಎಂದು ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries