HEALTH TIPS

ಸೆ.23 ರ ತನಕ ಆರೋಗ್ಯ ಸುರಕ್ಷಾ ಕಾರ್ಡ್ ನವೀಕರಣ


                 
      ಕಾಸರಗೋಡು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ಜಾರಿಗೊಳಿಸುವ, ಪ್ರತೀ ಐದು ಲಕ್ಷ ರೂ. ತನಕ ಉಚಿತ ಚಿಕಿತ್ಸೆ ಲಭಿಸುವ ಆಯುಷ್ಮಾನ್ ಭಾರತ್ ಕಾರುಣ್ಯ ಆರೋಗ್ಯ ಸುರಕ್ಷಾ ಯೋಜನೆಯ ಕಾರ್ಡ್ ನವೀಕರಿಸುವ ದಿನಾಂಕವನ್ನು ಸೆ.23 ರ ವರೆಗೆ ವಿಸ್ತರಿಸಲಾಗಿದೆ. ಈ ಕುರಿತಾದ ಮಾಹಿತಿಗೆ 9995606033 ಎಂಬ ನಂಬ್ರದಲ್ಲಿ ಸಂಪರ್ಕಿಸಬಹುದು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries