ಕಾಸರಗೋಡು: ಕರಾವಳಿ ಸಾಂಸ್ಕøತಿಕ ಪ್ರತಿಷ್ಠಾ ಆಶ್ರಯದಲ್ಲಿ ಕಾಸರಗೋಡು ದಸರಾ ಉತ್ಸವ ಸೆ.29 ರಂದು ಸಂಜೆ 4 ರಿಂದ ಪಾರೆಕಟ್ಟೆಯ ಕನ್ನಡ ಗ್ರಾಮದಲ್ಲಿ ನಡೆಯಲಿದೆ.
ಉತ್ಸವದಲ್ಲಿ ಬಹುಭಾಷಾ ಕವಿಗೋಷ್ಠಿ, ಸಾಹಿತ್ಯೋತ್ಸವ, ಛದ್ಮವೇಷ ಸ್ಪರ್ಧೆ, ರಸ ಪ್ರಶ್ನೆ, ಮಹಿಳೆಯರು ಹಾಗು ವಿದ್ಯಾರ್ಥಿಗಳಿಗೆ ಗ್ರಾಮೀಣ ಕ್ರೀಡಾ ಸ್ಪರ್ಧೆ, ಸುಗಮ ಸಂಗೀತ, ದಾಸ ಸಂಕೀರ್ತನೆ ಸಹಿತ ವಿವಿಧ ಕಾರ್ಯಕ್ರಮಗಳು ಜರಗಲಿದೆ. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಒಂಭತ್ತು ಮಂದಿಯನ್ನು ಸಮ್ಮಾನಿಸಿ ಗೌರವಿಸಲಾಗುವುದು.