HEALTH TIPS

ಕೇರಳ, ಮಹಾರಾಷ್ಟ್ರ, ತೆಲಂಗಾಣ ಸಹಿತ 5 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ

 
      ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕೇರಳ, ತೆಲಂಗಾಣ, ಹಿಮಾಚಲ ಪ್ರದೇಶ, ಸೇರಿ ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು ನೇಮಕ ಮಾಡಿದ್ದಾರೆ.
      ತಮಿಳುನಾಡು ರಾಜ್ಯ ಬಿಜೆಪಿ ಮುಖ್ಯಸ್ಥೆ ತಮಿಳುಸಾಯಿ ಸೌಂದರರಾಜನ್ ಅವರನ್ನು ತೆಲಂಗಾಣ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದ್ದು, ಮಾಜಿ ಕೇಂದ್ರ ಸಚಿವ ಬಂಡಾರು ದತ್ತಾತ್ರಯ ಅವರು ಹಿಮಾಚಲ ಪ್ರದೇಶದ ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
   ಹಿಮಾಚಲ ಪ್ರದೇಶದ ರಾಜ್ಯಪಾಲರಾದ ಕಲ್ರಾಜ್ ಮಿಶ್ರಾ ಅವರನ್ನುರಾಜಸ್ಥಾನದ ರಾಜ್ಯಪಾಲರನ್ನಾಗಿ ವರ್ಗಾವಣೆ ಮಾಡಲಾಗಿದೆ. ಮಹಾರಾಷ್ಟ್ರದ ರಾಜ್ಯಪಾಲರಾಗಿ ಭಗತ್ ಸಿಂಗ್ ಕೋಶ್ಯರಿ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದ್ದು  ಕೇರಳ ರಾಜ್ಯಪಾಲರಾಗಿ ಆರಿಫ್ ಮೊಹಮ್ಮದ್ ಖಾನ್ ಆಯ್ಕೆಯಾಗಿದ್ದಾರೆ.
            ಹೊಸ ರಾಜ್ಯಪಾಲರು ಆಯಾ ಕಚೇರಿಗಳ ಉಸ್ತುವಾರಿ ವಹಿಸಿಕೊಂಡ ದಿನಾಂಕಗಳಿಂದ ನೇಮಕಾತಿಗಳು ಜಾರಿಗೆ ಬರುತ್ತವೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries