HEALTH TIPS

92ನೇ ಆಸ್ಕರ್ ಪ್ರಶಸ್ತಿಗೆ ಭಾರತದಿಂದ ರಣವೀರ್ ಅಭಿನಯದ 'ಗಲ್ಲಿ ಬಾಯ್' ನಾಮನಿರ್ದೇಶನ

     
     ನವದೆಹಲಿ: ನಿರ್ದೇಶಕ ಜೋಯಾ ಅಖ್ತರ್ ಅವರ "ಗಲ್ಲಿ ಬಾಯ್" 92 ನೇ ಆಸ್ಕರ್ ಅಕಾಡೆಮಿ ಪ್ರಶಸ್ತಿಯ ಇಂಟರ್ ನ್ಯಾಷನಲ್ ಫೀಚರ್ ಫಿಲ್ಮ್ ವಿಭಾಗದಲ್ಲಿ ಭಾರತದಿಂದ ಅಧಿಕೃತ ಪ್ರವೇಶ ಪಡೆದಿದೆ ಎಂದು ಫಿಲ್ಮ್ ಫೆಡರೇಶನ್ ಆಫ್ ಇಂಡಿಯಾ ಶನಿವಾರ ಪ್ರಕಟಿಸಿದೆ.
     ಈ ವರ್ಷದ ಫೆಬ್ರವರಿಯಲ್ಲಿ ದೇಶಾದ್ಯಂತ ತೆರೆಕಂಡಿದ್ದ ಚಿತ್ರದಲ್ಲಿ ರಣವೀರ್ ಸಿಂಗ್ ಪ್ರಮುಖ ಪಾತ್ರಧಾರಿಯಾಗಿ ಕಾಣಿಸಿಕೊಂಡಿದ್ದರು.ಚಿತ್ರದಲ್ಲಿ ಆಲಿಯಾ ಭಟ್, ವಿಜಯ್ ರಾಜ್, ಕಲ್ಕಿ ಕೋಚ್ಲಿನ್, ಸಿದ್ಧಾಂತ್ ಚತುರ್ವೇದಿ, ವಿಜಯ್ ವರ್ಮಾ ಮತ್ತು ಅಮೃತ ಸುಭಾಷ್ ಸಹ ನಟಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries