ಉಪ್ಪಳ: ಪೈವಳಿಕೆನಗರ ಸರ್ಕಾರಿ ಹಯರ್ ಸೆಕೆಂಡರಿ ಶಾಲೆಯಲ್ಲಿ ಕಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ ಇತ್ತೀಚೆಗೆ ನಡೆಯಿತು.
ಪೈವಳಿಕೆ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಹಾಗೂ ಶಾಲಾ ರಕ್ಷಕ ಸುನಿತ ವಾಲ್ಟಿ ಡಿಸೋಜ ಅವರು ದೇಣಿಗೆಯಾಗಿ ನೀಡಿದ ಬ್ಯಾಗುಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯ ಇಬ್ರಾಹಿಂ ಬುಡ್ರಿಯ, ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಅಶ್ವಥ್ ಪೂಜಾರಿ ಲಾಲ್ ಭಾಗ್, ರಾಘವ ಬಲ್ಲಾಳ್, ರವೀಂದ್ರನಾಥ್ ಕೆ.ಆರ್, ರಮೇಶ್ ಪೈವಳಿಕೆ ಉಪಸ್ಥಿತರಿದ್ದರು.