HEALTH TIPS

ವಾರ್ತಾ ವಾಚನ ಸ್ಪರ್ಧೆಯಲ್ಲಿ ಅಮೃತಾ ಪಿ.ಪ್ರಥಮ

 
     ಸಮರಸ ಚಿತ್ರ ಸುದ್ದಿ: ಪೆರ್ಲ: ಕುಂಬಳೆ ಉಪಜಿಲ್ಲಾ ಸಮಾಜ ವಿಜ್ಞಾನ ಸಂಘದ ಆಶ್ರಯದಲ್ಲಿ ಇತ್ತೀಚೆಗೆ ನಡೆದ ಉಪಜಿಲ್ಲಾ ಮಟ್ಟದ ವಾರ್ತಾ ವಾಚನ  ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಪೆರ್ಲ ಶ್ರೀಸತ್ಯನಾರಾಯಣ ಪ್ರೌಢ ಶಾಲೆಯ 10ನೇ ತರಗತಿ ಯ ವಿದ್ಯಾರ್ಥಿನಿ ಕುಮಾರಿ ಅಮೃತಾ.ಪಿ. ಇವಳು ಪಳ್ಳತ್ತಡ್ಕ ಗಣೇಶ ಪ್ರಸಾದ್ ಮತ್ತು ಹೇಮಾವತಿ ದಂಪತಿಯ ಪುತ್ರಿ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries