ಕುಂಬಳೆ: ಕಣಿಪುರ ಶ್ರೀಗೋಪಾಲಕೃಷ್ಣ ದೇವಾದಲ್ಲಿ 2020ರ ಜನವರಿಯಲ್ಲಿ ನಡೆಯಲಿರುವ ವಾರ್ಷಿಕ ಜಾತ್ರಾ ಬೆಡಿ ಮಹೋತ್ಸವದ ಕುರಿತು ಸಮಾಲೋಚಿಸಲು ಸೆ.29 ರಂದು ಭಾನುವಾರ ಬೆಳಿಗ್ಗೆ 10ಕ್ಕೆ ಕ್ಷೇತ್ರ ಪರಿಸರದಲ್ಲಿ ಬೆಡಿ ಸಮಿತಿ ಮತ್ತು ಕಾರ್ಯನಿರ್ವಹಣಾಧಿಕಾರಿಗಳ ವಿಶೇಷ ಸಭೆ ನಡೆಯಲಿದೆ. ಎಲ್ಲಾ ಆಸ್ತಿಕರು ಸಭೆಯಲ್ಲಿ ಉಪಸ್ಥಿತರಿದ್ದು ಸಲಹೆ ಸೂಚನೆಗಳನ್ನು ನೀಡಬಹುದೆಂದು ಕಣಿಪುರ ಶ್ರೀಕ್ಷೇತ್ರದ ಕಾರ್ಯನಿರ್ವಹಣಾಧಿಕಾರಿಗಳ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕಣಿಪುರ ಕ್ಷೇತ್ರದಲ್ಲಿ ವಿಶೇಷ ಸಭೆ ಭಾನುವಾರ
0
ಸೆಪ್ಟೆಂಬರ್ 26, 2019