ಉಪ್ಪಳ: ಮಂಗಲ್ಪಾಡಿ ಸೇವಾ ಸಹಕಾರಿ ಬ್ಯಾಂಕ್ ನ ನೇತೃತ್ವದಲ್ಲಿ ಓಣಂ ಕಿಟ್ ಸಂತೆಯನ್ನು ಬಂದ್ಯೋಡಿನ ಜೆ.ಕೆ ಟವರ್ ನಲ್ಲಿ ಇತ್ತೀಚೆಗೆ ಉದ್ಘಾಟಿಸಿ ಚಾಲನೆ ನೀಡಲಾಯಿತು. ಬ್ಯಾಂಕ್ ಅಧ್ಯಕ್ಷ ಪ್ರೇಂ ಕುಮಾರ್ ಸಂತೆಯನ್ನು ಉದ್ಘಾಟಿಸಿದರು. ಉಪಾಧ್ಯಾಕ್ಷ ಎಂ.ಪಿ.ಬಾಲಕೃಷ್ಣ ಶೆಟ್ಟಿ ಹಾಗೂ ಇತರ ನಿರ್ದೇಶಕರು ಉಪಸ್ಥಿತರಿದ್ದರು.