ಮುಖಪುಟಶ್ರೀಮಾತಾ ಹವ್ಯಕ ಭಜನಾ ಸಂಘದಿಂದ ಭಜನೆ ಶ್ರೀಮಾತಾ ಹವ್ಯಕ ಭಜನಾ ಸಂಘದಿಂದ ಭಜನೆ 0 samarasasudhi ಸೆಪ್ಟೆಂಬರ್ 07, 2019 ಸಮರಸ ಚಿತ್ರ ಸುದ್ದಿ: ಬದಿಯಡ್ಕ: ಬದಿಯಡ್ಕ ಶ್ರೀ ಗಣೇಶಮಂದಿರದಲ್ಲಿ ಜರಗಿದ 48 ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವದ ಸಂದರ್ಭದಲ್ಲಿ ಬದಿಯಡ್ಕ ಶ್ರೀ ಮಾತಾ ಹವ್ಯಕ ಭಜನಾ ಸಂಘದ ಸದಸ್ಯರಿಂದ ಭಜನಾ ಸೇವೆ ನಡೆಯಿತು. ನವೀನ ಹಳೆಯದು