HEALTH TIPS

ಕಾಸರಗೋಡು ಚಿನ್ನಾ ಅವರಿಗೆ ರಂಗ ಭಾಸ್ಕರ ಪ್ರಶಸ್ತಿ ಪ್ರದಾನ


   ಕಾಸರಗೋಡು: ಕರ್ನಾಟಕ ರಾಜ್ಯ ಉತ್ತಮ ಪ್ರಾದೇಶಿಕ ಚಲನಚಿತ್ರ ಪ್ರಶಸ್ತಿ ಪುರಸ್ಕøತ, ಕರ್ನಾಟಕ - ಕೇರಳ ನಾಟಕ ಅಕಾಡೆಮಿಗಳ ಪ್ರಶಸ್ತಿ ಪುರಸ್ಕøತ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ, ನಟ-ನಿರ್ದೇಶಕ-ಭಾಷಾಂತರಕಾರ, ಸಂಘಟಕ ಕಾಸರಗೋಡು ಚಿನ್ನಾ ಅವರಿಗೆ ರಂಗಸಂಗಾತಿ ಸಾಂಸ್ಕøತಿಕ ಪ್ರತಿಷ್ಠಾನ ಮಂಗಳೂರು ಇದರ 2019 ನೇ ಸಾಲಿನ ರಂಗ ಭಾಸ್ಕರ ಪ್ರಶಸ್ತಿ ಪ್ರದಾನ ಮಾಡಲಾಗುವುದು.
       ಸೆ.24 ರಂದು ಸಂಜೆ 6 ಗಂಟೆಗೆ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜು ಸಭಾಂಗಣದಲ್ಲಿ ರಂಗ ಭಾಸ್ಕರ ಪ್ರಶಸ್ತಿ ಪ್ರದಾನ ನಡೆಯುವುದು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries