ಮುಖಪುಟವಿಜ್ಞಾಪನಾ ಪತ್ರ ಬಿಡುಗಡೆ ವಿಜ್ಞಾಪನಾ ಪತ್ರ ಬಿಡುಗಡೆ 0 samarasasudhi ಸೆಪ್ಟೆಂಬರ್ 24, 2019 ಸಮರಸ ಚಿತ್ರ ಸುದ್ದಿ: ಮಂಜೇಶ್ವರ: ಬಾಳ್ಯೂರು ಸುಣ್ಣಾರ ಶ್ರೀ ಅಯ್ಯಪ್ಪ ಭಜನಾ ಮಂದಿರದ ನೂತನ ಭೋಜನ ಶಾಲೆ ನಿರ್ಮಾಣದ ವಿಜ್ಞಾಪನಾ ಪತ್ರವನ್ನು ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಪರಮಪೂಜ್ಯ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿಯವರು ಬಿಡುಗಡೆಗೊಳಿಸಿದರು. ನವೀನ ಹಳೆಯದು