ಕುಂಬಳೆ: ಬಿಜೆಪಿ ಕುಂಬಳೆ ಪಂಚಾಯತಿ ಸಮಿತಿ ಆಶ್ರಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ 69ನೇ ಹುಟ್ಟುಹಬ್ಬದ ಪ್ರಯುಕ್ತ ಕುಂಬಳೆ ಕಣಿಪುರ ಶ್ರೀ ಗೋಪಾಲಕೃಷ್ಣ ದೇವರ ಸನ್ನಿಧಿಯಲ್ಲಿ ಮಂಗಳವಾರ ವಿಶೇಷ ಪೂಜೆ ಹಾಗು ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕುಂಬಳೆ ಪಂಚಾಯತಿ ಬಿಜೆಪಿ ಅಧ್ಯಕ್ಷ ಕೆ.ಶಂಕರ್ ಆಳ್ವ, ಜಿಲ್ಲಾ ಉಪಾಧ್ಯಕ್ಷ ಸತ್ಯಶಂಕರ್ ಭಟ್, ಮಂಡಲ ಪ್ರಧಾನ ಕಾರ್ಯದರ್ಶಿ ಮುರಳೀಧರ ಯಾದವ್, ಕುಂಬಳೆ ಪ್ರಭಾರಿ ಮಣಿಕಂಠ ರೈ ಪಟ್ಲ, ಮಾಜಿ ಜಿಲ್ಲಾಧ್ಯಕ್ಷ ರವೀಂದ್ರನ್, ಕುಂಬಳೆ ಬಿಜೆಪಿ ಪ್ರದಾನ ಕಾರ್ಯದರ್ಶಿ ಕೆ.ಸುಧಾಕರ ಕಾಮತ್,ಪಂಚಾಯತಿ ಸದಸ್ಯೆ ಪುಷ್ಪಲತಾ, ಹಿರಿಯರಾದ ಕಮಲಾಕ್ಷ, ಶಿವಾನಂದ ರಾವ್, ಶಿವಪ್ರಸಾದ್ ಹಾಗು ಕಾರ್ಯಕರ್ತರು ಉಪಸ್ಥಿತರಿದ್ದರು.
ಮೋದಿ ಜನ್ಮದಿನ-ಕಣಿಪುರ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ
0
ಸೆಪ್ಟೆಂಬರ್ 17, 2019