ಬದಿಯಡ್ಕ: ಎಡನೀರು ಸ್ವಾಮೀಜೀಸ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ತೆರವಾಗಿರುವ ಎಚ್.ಎಸ್.ಟಿ.(ಹೈಸ್ಕೂಲು) ಸಂಸ್ಕøತ ಪೂರ್ಣಾವಧಿ ಶಿಕ್ಷಕ ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ತಮ್ಮ ಪೂರ್ಣ ಶಿಕ್ಷಣ ಅರ್ಹತೆಯ ಪ್ರಮಾಣ ಪತ್ರಗಳೊಂದಿಗೆ ಮುಖ್ಯೋಪಾಧ್ಯಾಯರ ಕಾರ್ಯಾಲಯವನ್ನು ಸಂಪರ್ಕಿಸಲು ಕೋರಲಾಗಿದೆ. ಕನ್ನಡಿಗರಿಗೆ ಮೊದಲ ಆದ್ಯತೆ ನೀಡಲಾಗಿದ್ದು, ಹೆಚ್ಚಿನ ಮಾಹಿತಿಗೆ 9446653095 ಸಂಖ್ಯೆಗೆ ಸಂಪರ್ಕಿಸಬಹುದೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಡನೀರು ಸ್ವಾಮೀಜೀಸ್ ಶಾಲೆ-ಸಂಸ್ಕøತ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ
0
ಸೆಪ್ಟೆಂಬರ್ 17, 2019