ಉಪ್ಪಳ: ಕೊಂಡೆವೂರಿನ ಸದ್ಗುರು ಶ್ರೀ ನಿತ್ಯಾನಂದ ವಿದ್ಯಾಪೀಠದ ಕಿರಿಯ ಪ್ರಾಥಮಿಕ ವಿಭಾಗದಲ್ಲಿ ಗಣಿತ ಶಿಕ್ಷಕ ಹುದೆ ತೆರವಾಗಿದ್ದು, ಅರ್ಹ ಅಭ್ಯರ್ಥಿಗಳು ತಮ್ಮ ಮೂಲ ಅರ್ಹತಾ ಪತ್ರಗಳೊಂದಿಗೆ ಸೆ. 25 ರಂದು ಬುಧವಾರ ಬೆಳಿಗ್ಗೆ 10.ಕ್ಕೆ ಶಾಲಾ ಕಛೇರಿಯಲ್ಲಿ ನಡೆಯಲಿರುವ ಸಂದರ್ಶನದಲ್ಲಿ ಭಾಗವಹಿಸಬೇಕಾಗಿ ಶಾಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಕೊಂಡೆವೂರಿನಲ್ಲಿ ಅಧ್ಯಾಪಕರ ಹುದ್ದೆಗೆ ಸಂದರ್ಶನ
0
ಸೆಪ್ಟೆಂಬರ್ 24, 2019