ಸಮರಸ ಚಿತ್ರ ಸುದ್ದಿ: ಮಂಜೇಶ್ವರ: ಇತ್ತೀಚೆಗೆ ಕಡಂಬಾರು ಸರ್ಕಾರಿ ಹೈಸ್ಕೂಲಿನಲ್ಲಿ ನಡೆದ ಹೈಸ್ಕೂಲು ವಿಭಾಗದ ವಾರ್ತಾ ವಾಚನ ಸ್ಪರ್ಧೆಯಲಲಿ ಮಂಜೇಶ್ವರ ಉಪಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಧರ್ಮತ್ತಡ್ಕ ಶ್ರೀದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ನಿಧಿ ಆರ್.ಶೆಟ್ಟಿ.