ಬದಿಯಡ್ಕ: ರಂಗಸಿರಿ ಸಾಂಸ್ಕøತಿಕ ವೇದಿಕೆ ಬದಿಯಡ್ಕ ಇದರ ಆಶ್ರಯದಲ್ಲಿ ಆಯೋಜಿಸಿರುವ `ನವರಾತ್ರಿ ಯಕ್ಷ ಪಯಣ' ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಪೆರಡಾಲ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸೆ.28 ರಂದು ಬೆಳಿಗ್ಗೆ 9.30 ಕ್ಕೆ ನಡೆಯಲಿದೆ. ಇದೇ ಸಂದರ್ಭದಲ್ಲಿ ದಸರಾ ಉತ್ಸವ ಜರಗಲಿದೆ. ಕಾರ್ಯಕ್ರಮದಲ್ಲಿ ಭಕ್ತಿ ಕವಿಗೋಷ್ಠಿ ಆಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಸಂಬಂಧಪಟ್ಟವರು ತಿಳಿಸಿದ್ದಾರೆ.
ಇಂದು `ನವರಾತ್ರಿ ಯಕ್ಷ ಪಯಣ'-ಆಮಂತ್ರಣ ಪತ್ರಿಕೆ ಬಿಡುಗಡೆ
0
ಸೆಪ್ಟೆಂಬರ್ 27, 2019