HEALTH TIPS

ಅ.25 ರಂದು ಕುಕ್ಕಂಗೋಡ್ಲಲ್ಲಿ ದುರ್ಗಾ ಪೂಜೆ

             
      ಬದಿಯಡ್ಕ: ನೀರ್ಚಾಲು ಸಮೀಪದ ಕುಕ್ಕಂಗೋಡ್ಲು ಶ್ರೀ ಕಂಠಪಾಡಿ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಜೀರ್ಣೋದ್ಧಾರ ಕಾರ್ಯದಂಗವಾಗಿ ಅ.25 ರಂದು ಶುಕ್ರವಾರ ದೇಲಂಪಾಡಿ ಬಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಬೆಳಿಗ್ಗೆ 8 ಕ್ಕೆ ಗಣಪತಿ ಹವನ, ರಾತ್ರಿ 8 ರಿಂದ  ಸಾಮೂಹಿಕ ಪ್ರಾರ್ಥನೆಯೊಂದಿಗೆ ದುರ್ಗಾ ಪೂಜೆ, ಪ್ರಸಾದ ವಿತರಣೆ, ಪ್ರಸಾದ ಭೋಜನ ಜರಗಲಿದೆ. ಅ.23 ಬುಧವಾರ ಶ್ರೀ ಕ್ಷೇತ್ರಕ್ಕೆ ತಂತ್ರಿಗಳು, ಶಿಲ್ಪಿಗಳು ಆಗಮಿಸಿ ಅವಲೋಕನ ನಡೆಸುವರು. ಅ.24 ಗುರುವಾರ ದೇವಸ್ಥಾನ ತುಂಬಿಸುವ ಕಾರ್ಯ ನಡೆಯಲಿದೆ. ಈ ಎಲ್ಲಾ ಕಾರ್ಯಗಳಿಗೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಿನಂತಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries