HEALTH TIPS

ರಾಜ್ಯೋತ್ಸವ-ಕನ್ನಡ ಪ್ರಬಂಧ ಆಹ್ವಾನ


       ಕಾಸರಗೋಡು: ಕೇರಳ ರಾಜ್ಯೋತ್ಸವ ಅಂಗವಾಗಿ ಜಿಲ್ಲಾ ವಾರ್ತಾ ಇಲಾಖೆ ಕಚೇರಿ ವತಿಯಿಂದ ನಡೆಯುವ ಸಪ್ತಾಹ ಅಂಗವಾಗಿ ಶಾಲಾ ಮಕ್ಕಳಿಗಾಗಿ ಕನ್ನಡ (ಪ್ರಬಂಧ ಸ್ಪರ್ಧೆ) ಪ್ರಬಂಧಗಳನ್ನು ಆಹ್ವಾನಿಸಲಾಗಿದೆ. `ಮಾತೃ ಭಾಷೆಯ ಮಹತ್ವ' ಎಂಬ ವಿಷಯದಲ್ಲಿ ಕಿರಿಯ ಪ್ರಾಥಮಿಕ ಶಾಲೆಯಿಂದ ಪ್ಲಸ್ ಟು ವರೆಗಿನ ವಿದ್ಯಾರ್ಥಿಗಳಿಗಾಗಿ ಈ ಸ್ಪರ್ಧೆ ಏರ್ಪಡಿಸಲಾಗಿದೆ. ಪೂರ್ಣಹಾಳೆಯಲ್ಲಿ 2 ಪುಟಮೀರದಂತೆ ಪ್ರಬಂಧ ರಚಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 04994-255145 ಸಂಪರ್ಕಿಸಬಹುದು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries