ಪೆರ್ಲ:ಕಾಸರಗೋಡು ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಸಮಾಜ ವಿಜ್ಞಾನ ಮೇಳದ ಸ್ಟಿಲ್ ಮಾಡೆಲ್ ತಯಾರಿ ಸ್ಪರ್ಧೆಯಲ್ಲಿ ಶೇಣಿ ಶ್ರೀ ಶಾರದಾಂಬಾ ಪ್ರೌಢ ಶಾಲೆಯ ವಿದ್ಯಾರ್ಥಿನಿಯರಾದ ಐಶ್ವರ್ಯ ಬಿ. ಮತ್ತು ಪ್ರಾರ್ಥನಾ ಪಿ.ಎನ್ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.