HEALTH TIPS

ನಾರಾಯಣಮಂಗಲ ಶಾಲೆಯಲ್ಲಿ ದಸರಾ ನಾಡಹಬ್ಬ ಸಮಾರೋಪ

     ಕುಂಬಳೆ:  ನಾರಾಯಣಮಂಗಲ ಅನುದಾನಿಯ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ದಸರಾ ನಾಡಹಬ್ಬದ ಸಮಾರೋಪದಂದು ಶ್ರೀ ಶಾರದಾ ಪೂಜೆಯನ್ನು ನಡೆಸಲಾಯಿತು. ವೆಂಕಟ್ರಮಣ ಭಟ್ ಕಬೆಕ್ಕೋಡು ಇವರ ನೇತೃತ್ವದಲ್ಲಿ ವಿದ್ಯಾರಂಭ, ಪೂಜೆ, ಪ್ರಸಾದ ವಿತರಣೆ ನಡೆಯಿತು. ವಿದ್ಯಾರ್ಥಿಗಳು ಭಜನಾ ಸತ್ಸಂಗದಲ್ಲಿ ಪಾಲ್ಗೊಂಡರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries