HEALTH TIPS

ಚೇವಾರು ಶಾಲಾ ವಿದ್ಯಾರ್ಥಿಗಳಿಂದ ವಿಜ್ಞಾನ ಮೇಳದಲ್ಲಿ ಸಾಧನೆ

 
     ಸಮರಸ ಚಿತ್ರ ಸುದ್ದಿ: ಕುಂಬಳೆ: ಕೊಡ್ಲಮೊಗರು ವಾಣಿ ವಿಜಯ ಹಯರ್ ಸೆಕೆಂಡರಿ ಶಾಲೆಯಲ್ಲಿ ಜರಗಿದ ಮಂಜೇಶ್ವರ ಉಪಜಿಲ್ಲಾ ಮಟ್ಟದ ವಿಜ್ಞಾನ ಮೇಳದ ವೃತ್ತಿಪರಿಚಯ ಸ್ಪರ್ಧೆಯಲ್ಲಿ ಹಿರಿಯ ಪ್ರಾಥಮಿಕ ವಿಭಾಗದ ಬೊಂಬೆ ತಯಾರಿಯಲ್ಲಿ ಎ ಗ್ರೇಡ್ ನೊಂದಿಗೆ ಪ್ರಥಮ ಸ್ಥಾನ ಪಡೆದ ಚೇವಾರು ಶ್ರೀ ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ 7ನೇ ತರಗತಿ ವಿದ್ಯಾರ್ಥಿ ಸಂದೀಪ್ ನೀರಮೂಲೆ.
.................................................................................................................   

       ಸಮರಸ ಚಿತ್ರ ಸುದ್ದಿ: ಕುಂಬಳೆ: ಕೊಡ್ಲಮೊಗರು ವಾಣಿ ವಿಜಯ ಹಯರ್ ಸೆಕೆಂಡರಿ ಶಾಲೆಯಲ್ಲಿ ಜರಗಿದ ಮಂಜೇಶ್ವರ ಉಪಜಿಲ್ಲಾ ಮಟ್ಟದ ವಿಜ್ಞಾನ ಮೇಳದ ವೃತ್ತಿಪರಿಚಯ ಸ್ಪರ್ಧೆಯಲ್ಲಿ ಕಿರಿಯ ಪ್ರಾಥಮಿಕ ವಿಭಾಗದ ಮರದ ಕೆತ್ತನೆ ಕಲಾಕೃತಿ ರಚನೆಯಲ್ಲಿ ಎ ಗ್ರೇಡ್ ನೊಂದಿಗೆ ದ್ವಿತೀಯ ಸ್ಥಾನ ಪಡೆದ ಚೇವಾರು ಶ್ರೀಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ 4ನೇ ತರಗತಿ ವಿದ್ಯಾರ್ಥಿ ಕಾರ್ತಿಕ್ ಚೇವಾರ್ ಪಟ್ಲ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries