HEALTH TIPS

ಪಾಲಕ್ಕಾಡ್ ನಲ್ಲಿ ಮೂವರು ಶಂಕಿತ ಮಾವೋವಾದಿಗಳ ಹತ್ಯೆ

             
       ಕೊಚ್ಚಿ: ಕೇರಳದ ಪಾಲಕ್ಕಾಡ್ ನಲ್ಲಿ ಸೋಮವಾರ ಬೆಳಿಗ್ಗೆ ಪೊಲೀಸರ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ.
     ಅರಣ್ಯದಲ್ಲಿ ಮಾವೋಗಳು ಅವಿತುಕುಳಿತಿರುವ ಖಚಿತ ಮಾಹಿತಿ ಆಧರಿಸಿ ಪಲಕ್ಕಾಡ್ ನ ಮಂಚಕಟ್ಟಿಯಲ್ಲಿ ಕೂಂಬಿಂಗ್ ಕಾರ್ಯಾಚರಣೆ ನಡೆಸಿದ ಥಂಡರ್ ಬೊಲ್ಟ್ ಕಮಾಂಡೊ ಪಡೆ, ಮೂವರನ್ನು ಹತ್ಯೆ ಮಾಡಿದೆ ಎಂದು ಕೇರಳ ಪೊಲೀಸ್ ಮೂಲಗಳು ತಿಳಿಸಿವೆ.
    ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಕೂಂಬಿಂಗ್ ಕಾರ್ಯಾಚರಣೆ ಮುಂದುವರೆದಿದ್ದು, ಪೊಲೀಸರು ಹತ್ಯೆಯಾದ ಮಾವೋವಾದಿಗಳ ಮಾಹಿತಿಯನ್ನು ಇನ್ನೂ ಬಹಿರಂಗಪಡಿಸಿಲ್ಲ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries