ಮಂಜೇಶ್ವರ: ಕೊಡ್ಲಮೊಗರು ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದ ಮಂಜೇಶ್ವರ ಉಪಜಿಲ್ಲಾ ಮಟ್ಟದ ವಿಜ್ಞಾನೋತ್ಸವದಲ್ಲಿ ಧರ್ಮತ್ತಡ್ಕ ಶ್ರೀದುರ್ಗಾಪರಮೇಶ್ವರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಗೈದಿದ್ದಾರೆ. ಪ್ರೌಢಶಾಲಾ ವಿಭಾಗದ ಗಣಿತ ಮೇಳದಲ್ಲಿ ಹಾಗೂ ಐಟಿ ಮೇಳದಲ್ಲಿ ಧರ್ಮತ್ತಡ್ಕ ಶ್ರೀದುರ್ಗಾಪರಮೇಶ್ವರಿ ಶಾಲೆಗೆ ಸಮಗ್ರ ಪ್ರಶಸ್ತಿ ಲಭಿಸಿದೆ. ಸಮಾಜ ವಿಜ್ಞಾನ ಮೇಳದಲ್ಲಿ ದ್ವಿತೀಯ ಹಾಗೂ ವಿಜ್ಞಾನ ಮತ್ತು ಕರಕುಶಲಮೇಳದಲ್ಲಿ ಶಾಲೆಯ ವಿದ್ಯಾರ್ಥಿಗಳ ತಂಡ ತೃತೀಯ ಸ್ಥಾನವನ್ನು ಪಡೆದುಕೊಂಡಿದೆ.
ಉಪಜಿಲ್ಲಾ ವಿಜ್ಞಾನೋತ್ಸವದಲ್ಲಿ ಸಾಧನೆ
0
ಅಕ್ಟೋಬರ್ 18, 2019